×
Ad

ಜವಳಿ ಮತ್ತು ಮುಜರಾಯಿ ಸಚಿವರ ಪ್ರವಾಸ

Update: 2017-06-17 18:31 IST

ಮಂಗಳೂರು, ಜೂ.17: ರಾಜ್ಯದ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಜೂ.18ರಂದು ಮಂಗಳೂರು ಮೂಲಕ ಉಡುಪಿಗೆ ತೆರಳಿ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 10 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News