ಅಶ್ವಿನ್ ಗಾಯಾಳು
Update: 2017-06-17 23:50 IST
ಲಂಡನ್, ಜೂ.17: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಭಾರತದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗಾಯಗೊಂಡಿದ್ದಾರೆ.
ಫೈನಲ್ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿದ್ದಾಗ ಗಾಯಗೊಂಡಿದ್ದರು. ಮಂಡಿ ನೋವಿನ ಸಮಸ್ಯೆ ಎದುರಿಸುತ್ತಿರುವ ಅಶ್ವಿನ್ ಫೈನಲ್ ಪಂದ್ಯದಲ್ಲಿ ಆಡುವ ವಿಚಾರ ಸ್ಪಷ್ಟಗೊಂಡಿಲ್ಲ.