×
Ad

ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸಿದ ರಾಷ್ಟ್ರಪತಿ

Update: 2017-06-18 12:24 IST

ಉಡುಪಿ, ಜೂ.18: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದರು.
ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ರಾಷ್ಟ್ರಪತಿ ಅವರನ್ನು ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಶ್ರೀಪಾದರು  ಬರ ಮಾಡಿಕೊಂಡರು.ಸಚಿವರಾದ ಪ್ರಮೋದ್‌ ಮಧ್ವರಾಜ್‌ , ಕೆ.ಜೆ.ಜಾರ್ಜ್‌ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News