ಪಾಕ್ ಮೇಲೆ ಅಮೆರಿಕ ಡ್ರೋನ್ ದಾಳಿ ಸಾಧ್ಯತೆ

Update: 2017-06-20 06:57 GMT

ನ್ಯೂಯಾರ್ಕ್, ಜೂ.20: ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗೆಳ ಮೇಲೆ ಕಣ್ಣಿಟ್ಟಿರುವ ಅಮೆರಿಕವು ಡ್ರೋನ್ ದಾಳಿಯನ್ನು ಪಾಕಿಸ್ತಾನಕ್ಕೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಿದೆ. ಇದರೊಂದಿಗೆ ಡೊನಾಲ್ಡ್ ಟ್ರಂಪ್ ಸರಕಾರ ಪಾಕಿಸ್ತಾನಕ್ಕೆ ಆಘಾತ ನೀಡಿದೆ.

ಪಾಕಿಸ್ತಾನ ತನ್ನ ನೆಲೆದಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಈ ನಿರ್ಧಾರ ಕೈಗೊಂಡಿದೆ. ಇದೇ ವೇಳೆ ಅಮೆರಿಕ ಪಾಕ್ ಜತೆಗಿನ ಸಂಬಂಧ ಪುನರ್ ಪರಿಶೀಲನೆ  ನಡೆಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News