×
Ad

ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ..!

Update: 2017-06-20 19:50 IST

ಲಂಡನ್ , ಜೂ.20: ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ.

ವೆಸ್ಟ್ ಇಂಡೀಸ್ ಗೆ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಗೆ ಟೀಮ್ ಇಂಡಿಯಾ ಮಂಗಳವಾರ ತೆರಳಿದ್ದರೂ, ಕುಂಬ್ಳೆ ತಂಡದೊಂದಿಗೆ ತೆರಳದೆ ಲಂಡನ್ ನಲ್ಲೇ ಉಳಿದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News