ನಿಧನ; ಟಿ.ಇಸ್ಮಾಯೀಲ್

Update: 2017-06-21 10:24 GMT

ಮಂಗಳೂರು, ಜೂ.21: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಟಿ. ಇಸ್ಮಾಯೀಲ್ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಅಲ್ಪಕಾಲದ ಅಸೌಖ್ಯಕ್ಕೀಡಾದ ಮೃತರು ಪತ್ನಿ, ಒಬ್ಬ ಪುತ್ರ ಹಾಗು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News