×
Ad

​ವಿಷ ಸೇವಿಸಿ ಆತ್ಮಹತ್ಯೆ

Update: 2017-06-22 22:32 IST

ಅಮಾಸೆಬೈಲು, ಜೂ. 22: ಹೊಸಂಗಡಿ ಗ್ರಾಮ ಅತ್ತಿಕೊಡ್ಲುವಿನ ನಿವಾಸಿ ರಾಮಣ್ಣ ಶೆಟ್ಟಿ (60) ಎಂಬವರು  ವಿಷ ಪದಾರ್ಥವನ್ನು ಸೇವಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ಸಂದರ್ಭ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News