ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯ

Update: 2017-06-23 15:49 GMT

ಬೆಳ್ತಂಗಡಿ, ಜೂ. 23: ಸೋಮಂತಡ್ಕ ಸಮೀಪ ಈಚರ್ ಲಾರಿ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ತೋಟತ್ತಾಡಿ ಗ್ರಾಮದ ನಿವಾಸಿ ಟೋಮಿ (39) ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News