×
Ad

ಬೆಂಜನಪದವು ಅಶ್ರಫ್ ಕೊಲೆ ಪ್ರಕರಣ; ಐವರು ಆರೋಪಿಗಳ ಬಂಧನ

Update: 2017-06-23 23:38 IST

ಮಂಗಳೂರು, ಜೂ.23: ಬೆಂಜನಪದವಿನಲ್ಲಿ ರಿಕ್ಷಾ ಚಾಲಕ ಹಾಗೂ ಎಸ್‌ಡಿಪಿಐ ಮುಖಂಡ ಮುಹಮ್ಮದ್ ಅಶ್ರಫ್ ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಿವ್ಯರಾಜ್, ಅಭಿನ್, ಪವನ್, ಸಂತೋಷ್, ಶಿವಪ್ರಸಾದ್ ಬಂಧಿತ ಆರೋಪಿಗಳು . ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಅಶ್ರಫ್ ಅವರನ್ನು ಜೂನ್ 21ರಂದು ತಂಡವೊಂದು ಕೊಲೆಗೈದು ಪರಾರಿಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News