ಸಿಎಂಗೆ ಸನ್ಮಾನ..!
Update: 2017-06-23 23:47 IST
ರೈತರ ಸಾಲ ಮನ್ನಾ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸನ್ಮಾನಿಸಲಾಯಿತು. ಕೆಪಿಸಿಸಿಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.