ನೇಮಕಾತಿ
Update: 2017-06-24 19:29 IST
ಬೆಂಗಳೂರು, ಜೂ.24: ರಾಜ್ಯ ಕೊಂಕಣಿ ಸಾಹಿತ್ಯ ಅಕಾಡಮಿಯ ಖಾಲಿ ಇರುವ ಅಧ್ಯಕ್ಷರ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಆರ್.ಪಿ.ನಾಯ್ಕ ದಾಂಡೇಲಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.