×
Ad

ಸೌದಿ ಅರೇಬಿಯಾದಲ್ಲಿ ಈದುಲ್ ಫಿತ್ರ್ ಘೋಷಣೆ

Update: 2017-06-24 22:06 IST

ಜಿದ್ದಾ, ಜೂ.24: ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ರವಿವಾರ ಈದುಲ್ ಫಿತ್ರ್ ಆಚರಿಸಲಾಗುವುದೆಂದು ಘೋಷಿಸಲಾಗಿದೆ.

ಖಗೋಳ ಹಾಗೂ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯ ಸದಸ್ಯ ಖಾಲಿದ್ ಅಲ್ ಝಾಕ್ ಟ್ವಿಟ್ಟರ್ ಅಕೌಂಟ್ ನಲ್ಲಿ ಈ ಬಗ್ಗೆ ಘೋಷಿಸಿದ್ದು, ಚಂದ್ರಮಾನದ ಪ್ರಕಾರ ರವಿವಾರ ಈದುಲ್ ಫಿತ್ರ್ ಆಚರಿಸಲಾಗುವುದು ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News