×
Ad

​ನೀರಿಗೆ ಬಿದ್ದು ಮೃತ್ಯು

Update: 2017-06-26 22:03 IST

ಕುಂದಾಪುರ, ಜೂ.26: ಗಂಗೊಳ್ಳಿ ಪಂಚಗಂಗಾವಳಿ ನದಿಗೆ ಗಾಳ ಹಾಕಿ ಮೀನು ಹಿಡಿಯಲು ಹೋದ ಗಂಗೊಳ್ಳಿ ದೊಡ್ಡಹಿತ್ಲು ನಿವಾಸಿ ಮಹಾಬಲೇಶ್ವರ ತಾಂಡೇಲ್ (32) ಎಂಬವರು ಅಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News