×
Ad

ಮಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ

Update: 2017-06-27 18:22 IST

ಮಂಗಳೂರು, ಜೂ.27: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.  ಜೂ.27ರಂದು ಮುಗಿಯಬೇಕಿದ್ದ ನಿಷೇಧಾಜ್ಞೆಯನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜೂ.30ರವರೆಗೆ ಮುಂದುವರಿಸಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News