×
Ad

ಸಿವಾನ್: ಉದ್ರಿಕ್ತರಿಂದ ಪೊಲೀಸ್ ವಾಹನಗಳಿಗೆ ಬೆಂಕಿ

Update: 2017-06-28 19:44 IST

ಪಾಟ್ನಾ, ಜೂ. 28: ಯುವ ಉದ್ಯಮಿಯೋರ್ವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದಿದೆ. ಪಿಠೋಪಕರಣ ಉದ್ಯಮಿ 25ರ ಹರೆಯದ ರಶೀದ್ ಸರ್ಕಾರ್ ಅವರನ್ನು ಅವರ ಮನೆಯ ತಾರಸಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News