×
Ad

ಆರ್‌ಟಿಇ ಸಾರ್ವಜನಿಕ ಅಹವಾಲು ವಿಚಾರಣಾ ಕಾರ್ಯಕ್ರಮ

Update: 2017-06-29 19:28 IST

ಬೆಂಗಳೂರು, ಜೂ.29: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ (ಆರ್‌ಟಿಇ) ಆಡಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ.

ಈ ನಿಟ್ಟಿನಲ್ಲಿ ಈ ಕಾಯಿದೆಯಡಿಯಲ್ಲಿ ಶಾಲಾ ಮಕ್ಕಳಿಗೆ, ಪೋಷಕರಿಗೆ ಹಾಗೂ ಸಾರ್ವಜನಿಕರಲ್ಲಿ ಯಾವುದೆ ದೂರುಗಳಿದ್ದಲ್ಲಿ ಅವುಗಳ ವಿಚಾರಣೆಗಾಗಿ ಬೆಂಗಳೂರಿನಲ್ಲಿ ಸಾರ್ವಜನಿಕ ಅಹವಾಲನ್ನು ಆಯೋಜಿಸಿದೆ.
kscpcr@gmail.com  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News