×
Ad

ಜು. 2 ರಂದು ಬಾಕುಡ ಸಮಾಜ ಮಹಾಸಭೆ

Update: 2017-07-01 22:06 IST

ಮಂಗಳೂರು, ಜು.1: ಬಾಕುಡ ಸಮಾಜ ಸೇವಾ ಸಮಿತಿ ಕೇರಳ/ ಕರ್ನಾಟಕ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಕಾಸರಗೋಡು ಜಿಲ್ಲೆಯ ಉಪ್ಪಳ ಕೈಕಂಬ ಪಂಚಮಿ ಸಭಾಂಗಣದಲ್ಲಿ ಜು. 2 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

 ಕಳೆದ ಎಸೆಸೆಲ್ಸಿ ಹಾಗೂ ಪ್ಲಸ್ ಟು (ಪಿಯುಸಿ) ಪರೀಕ್ಷೆಗಳಲ್ಲಿ ಎಲ್ಲಾ ವಿಷಯಗಳಲ್ಲಿ ಎ-ಪ್ಲಸ್ ಅಥವಾ ಶೇ. 75ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ದೊರೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News