ಐವನ್ ಡಿಸೋಜ ನೇಮಕ
Update: 2017-07-05 18:02 IST
ಮಂಗಳೂರು, ಜು.5: ಕರ್ನಾಟಕ ವಿಧಾನಸಭೆಯ ಸಚಿವಾಲಯವು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಜಂಟಿ ಪರಿಶೀಲನಾ ಸಮಿತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದೆ ಎಂದು ಪ್ರಕಟನೆ ತಿಳಿಸಿದೆ.