×
Ad

ಜು.7ರಂದು ಪ್ರತಿಭಟನೆ

Update: 2017-07-05 20:00 IST

ಉಡುಪಿ, ಜು.5: ದೇಶಾದ್ಯಂತ ಗೋವಿನ ಹೆಸರಿನಲ್ಲಿ ಮುಸ್ಲಿಮ್, ದಲಿತ, ಹಿಂದುಳಿದ ವರ್ಗದ ಮೇಲೆ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ಹಿಂಸೆ ಹಾಗೂ ದೌರ್ಜನ್ಯವನ್ನು ವಿರೋಧಿಸಿ ಸಾಲಿಡಾರಿಟಿ ಯೂಥ್ ಮೂವ್‌ಮೆಂಟ್ ಉಡುಪಿ ಜಿಲ್ಲೆ ವತಿಯಿಂದ ಜು.7ರಂದು ಸಂಜೆ 4:45ಕ್ಕೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News