ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಶರತ್ ರನ್ನು ಭೇಟಿಯಾದ ಸಚಿವ ಖಾದರ್
Update: 2017-07-06 22:05 IST
ಮಂಗಳೂರು,ಜು.6: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿರುವ ಶರತ್ ಅವರು ದಾಖಲಾಗಿರುವ ಮಂಗಳೂರಿನ ಆಸ್ಪತ್ರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಯು.ಟಿ.ಖಾದರ್ ಗುರುವಾರ ಭೇಟಿ ನೀಡಿದರು.