×
Ad

ಆತ್ಮಹತ್ಯೆ

Update: 2017-07-09 21:01 IST

ಗಂಗೊಳ್ಳಿ, ಜು.9: ಅನಾರೋಗ್ಯದಿಂದ ಬಳಲುತ್ತಿದ್ದ ಹಕ್ಲಾಡಿ ಗ್ರಾಮದ ಸಸಿಹಿತ್ಲು ನಿವಾಸಿ ಕುಪ್ಪಯ್ಯ ಪೂಜಾರಿ(80)ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜು.7ರಂದು ರಾತ್ರಿ ಮನೆಯ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News