ಮನೋಹರ ಭಕ್ತ

Update: 2017-07-10 16:34 GMT


 
ಹೆಬ್ರಿ, ಜು.10: ಉಡುಪಿ ಕಲ್ಸಂಕ ಮನೋಹರ ಭಕ್ತ (72) ಅಲ್ಪಕಾಲದ ಅಸೌಖ್ಯದಿಂದ ರವಿವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರು ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ ಕೊಡುಗೈದಾನಿ ಎನಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ