×
Ad

ವಾರಸುದಾರರಿಗೆ ಸೂಚನೆ

Update: 2017-07-10 22:09 IST

ಉಡುಪಿ, ಜು.10: ಕಳೆದ ಶುಕ್ರವಾರ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದ ಸುಮಾರು 38 ವರ್ಷ ಪ್ರಾಯದ ಅಪ್ಪು ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದು, ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 08250-2520555ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News