​ಜು.11: ವಿಶ್ವ ಜನಸಂಖ್ಯಾ ದಿನಾಚರಣೆ

Update: 2017-07-10 18:30 GMT

ಮಂಗಳೂರು, ಜು.10: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಮನಪಾದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯು ಜು.11ರಂದು ಬೆಳಗ್ಗೆ 10ಕ್ಕೆ ಪುರಭವನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚುವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News