×
Ad

ಬಿಬಿಎಂಪಿ ಸದಸ್ಯನ ವಿರುದ್ಧ ಎಫ್‌ಐಆರ್

Update: 2017-07-11 20:00 IST

ಬೆಂಗಳೂರು, ಜು.11: ಮರ ಕಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಜೆಡಿಎಸ್ ಪಕ್ಷದ ಸದಸ್ಯರೊಬ್ಬರ ವಿರುದ್ಧ ಇಲ್ಲಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಬಿಬಿಎಂಪಿ ಜೆಡಿಎಸ್ ಸದಸ್ಯ ದೇವದಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News