×
Ad

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ

Update: 2017-07-12 20:01 IST

ಉಡುಪಿ, ಜು.12: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ‘ಗಾಂಧಿ ವಿಚಾರ ಸಂಸ್ಕಾರ’ ಪರೀಕ್ಷೆಗೆ ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕುರಿತ ವಿವರಗಳಿಗೆ ವೆಬ್‌ಸೈಟ್-www.gandhifoundtion.net-ನ್ನು ಪರಿಶೀಲಿಸಬಹುದು. ಹೆಚ್ಚಿನ ವಿವರಗಳಿಗೆ ರಾಜ್ಯ ಸಂಯೋಜಕ ಡಾ.ಅಬೀದ ಬೇಗಮ್ (9035912903) ಅಥವಾ ಈ.ಬಸವರಾಜು (9448957666) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News