×
Ad

ತೆಂಗು ಫಸಲು ಹರಾಜು

Update: 2017-07-16 18:56 IST

ಮಂಗಳೂರು, ಜು.16: 2017-18ನೆ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ತೋಟಗಾರಿಕೆ ಕ್ಷೇತ್ರದ ತೆಂಗು ಫಸಲನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.

ಇ-ಹರಾಜು ಪ್ರಾರಂಭವಾಗಿದ್ದು, ಜುಲೈ 26 ರ ಅಪರಾಹ್ನ 4 ಗಂಟೆಗೆ ಮುಕ್ತಾಯಗೊಳ್ಳಲಿದೆ. ಇಚ್ಚೆಯುಳ್ಳವರು ಹರಾಜಿನಲ್ಲಿ ಭಾಗವಹಿಸಬಹುದು. ವಿಲೇವಾರಿ ಷರತ್ತುಗಳು ಹಾಗೂ ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಕಚೇರಿ ಹಾಗೂ ಕ್ಷೇತ್ರಗಳು, ದೂರವಾಣಿ ಸಂಖ್ಯೆ:2444298, 2423628. ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News