ಉಮಾವತಿ

Update: 2017-07-17 17:32 GMT

ಮಂಗಳೂರು, ಜು.17: ಬಜಾಲ್ ಪಕ್ಕಲಡ್ಕ ನಿವಾಸಿ ದಿವಂಗತ ಸಂಜೀವ ನಾಯಕ್ ಅವರ ಪತ್ನಿ ಉಮಾವತಿ (78) ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.

ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಮರಿಮಕ್ಕಳು ಸಹಿತ ಬಂಧು ಮಿತ್ರರನ್ನು ಅಗಲಿದ್ದಾರೆ. ಉಮಾವತಿ ಅವರು ಕಳೆದ ಒಂದೂವರೆ ತಿಂಗಳಿನಿಂದ ಅಸೌಖ್ಯದಿಂದ ಮನೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ