×
Ad

​ವಿವಿಧ ಭಾಷೆಗಳಲ್ಲಿ ಟೋಲ್ ಫ್ರೀ ಸಹಾಯವಾಣಿ

Update: 2017-07-18 19:25 IST

ಮಂಗಳೂರು, ಜು.18: ಭಾರತಕ್ಕೆ ಭೇಟಿ ನೀಡುವ ವಿದೇಶಿ ಹಾಗೂ ದೇಶೀಯ ಪ್ರವಾಸಿಗರ ಅನುಕೂಲಕ್ಕಾಗಿ 24/7 ಪ್ರವಾಸಿ ಮಾಹಿತಿಯನ್ನು ಟೋಲ್ ಫ್ರೀ ಸಂಖ್ಯೆ: 1800111363 ಅಥವಾ 1363 ಸಹಾಯವಾಣಿಯ ಮೂಲಕ ವಿವಿಧ 12 ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್ ಒಳಗೊಂಡಂತೆ ಪ್ರವಾಸಿ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಭಾರತ ಪ್ರವಾಸೋದ್ಯಮ ಮಂತ್ರಾಲಯವು ಒದಗಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಗಳೂರು (ದೂ.ಸಂ: 0824-2453926) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News