×
Ad

ಕೆಂಪೇಗೌಡ ಜಯಂತಿ

Update: 2017-07-19 22:44 IST

ಉಡುಪಿ, ಜು.19: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಜು.21ರಂದು ಬೆಳಗ್ಗೆ 10 ಗಂಟೆಗೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News