ಕೈಬೀಸಿ ಕರೆಯುತ್ತಿದೆ ಅಬ್ಬಿ ಫಾಲ್ಸ್..!
Update: 2017-07-20 23:55 IST
ಕಳೆದ ಹಲವು ದಿನಗಳಿಂದ ಮಲೆನಾಡಿನ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಮಾರು 100 ಅಡಿಗಳಿಗೂ ಹೆಚ್ಚು ಉದ್ದದ ಭಾರಿ ಗಾತ್ರದ ಬಂಡೆ ಮೇಲಿಂದ ಧುಮ್ಮಿಕ್ಕಿ ಹರಿಯುವ ಮಡಿಕೇರಿ ಸಮೀಪದ ಅಬ್ಬಿ ಫಾಲ್ಸ್ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.