×
Ad

ಸಿಎಂ ಬಾಸ್ಕೆಟ್ ಬಾಲ್ ಪ್ಲೇಯರ್..!

Update: 2017-07-20 23:56 IST

ಎರಡು ದಶಕಗಳ ಹಿಂದೆ ನಿರ್ಮಾಣಗೊಂಡಿದ್ದ ಕಂಠೀರವ ಒಳಾಂಗಣ ಕ್ರೀಡಾಂಗಣವನ್ನು 9.7 ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಸರಕಾರ ನವೀಕೃತಗೊಳಿಸಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಸ್ಕೆಟ್ ಬಾಲ್ ಎಸೆಯುವ ಮೂಲಕ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor