×
Ad

ಬ್ಯಾರಿ ಪ್ರತಿಭಾ ಪುರಸ್ಕಾರದ ಅವಧಿ ವಿಸ್ತರಣೆ

Update: 2017-07-21 19:47 IST

ಮಡಿಕೇರಿ, ಜು.21: ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85 ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 80 ಅಂಕಗಳಿಸಿದ ಜಿಲ್ಲೆಯ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ ಪ್ರತಿ, ವಿಳಾಸ, ಭಾವಚಿತ್ರ ಸಂಪರ್ಕ ಸಂಖ್ಯೆಗಳ ಸಹಿತ ಮಾಹಿತಿಯನ್ನು ತಾ. 26 ರೊಳಗೆ ಮಡಿಕೇರಿಯ ಹಿಲ್ ರಸ್ತೆಯಲ್ಲಿರುವ ಟ್ರಸ್ಟ್‌ನ ಕಚೇರಿಗೆ ಕಳುಹಿಸಿಕೊಡುವಂತೆ ಪ್ರಕಟಣೆ ಕೋರಿದೆ. ಹೆಚ್ಚಿನ ಮಾಹಿತಿಗೆ ಮೊ. 9480083264, 9886446444, 7975504829 ನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News