ಮಂಚಿ ಗ್ರಾಪಂ ಸದಸ್ಯ ಮುಹಮ್ಮದ್ ಕುಂಞಿ ಕುಕ್ಕಾಜೆ

Update: 2017-07-22 11:54 GMT

ಬಂಟ್ವಾಳ, ಜು.22: ಮಂಚಿ ಗ್ರಾಮ ಪಂಚಾಯತ್ ಸದಸ್ಯ,ಮುಹಮ್ಮದ್ ಕುಂಞಿ ಕುಕ್ಕಾಜೆ (53) ಕಳೆದ ರಾತ್ರಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಿಲ್ಲಾ ಪಂಚಾಯತ್ ಇಲಾಖೆಯ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಮಂಚಿ ಗ್ರಾಪಂ ಸದಸ್ಯರಾಗಿದ್ದರು.

ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ