×
Ad

ಪದವು ವಾರ್ಡ್ ಕಾಂಗ್ರೆಸ್‌ಗೆ ನೇಮಕ

Update: 2017-07-23 17:13 IST

ಮಂಗಳೂರು, ಜು.23: ಪದವು ಪಶ್ಚಿಮ ವಾರ್ಡ್ ನಂ. 21ರ ಕಾಂಗ್ರೆಸ್ ಅಧ್ಯಕ್ಷರಾಗಿ ಉಮೇಶ್ ದಂಡಕೇರಿ ನೇಮಕಗೊಂಡಿದ್ದಾರೆ. ಮಂಗಳೂರು ದಕ್ಷಿಣ ವಿಧಾನ ಸಭಾ ಆಶ್ರಯ ಸಮಿತಿ ನಾಮನಿರ್ದೇಶನ ಸದಸ್ಯರಾಗಿಯೂ ಇವರು, ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News