ರೋಟರಿ ಮಿಡ್‍ಟೌನ್ ಅಧ್ಯಕ್ಷರಾಗಿ ಕುಮಾರ್ ಪೂಜಾರಿ ಆಯ್ಕೆ
Update: 2017-07-25 18:23 IST
ಮೂಡುಬಿದಿರೆ,ಜು.25: ರೋಟರಿ ಕ್ಲಬ್ ಮೂಡುಬಿದಿರೆ ಮಿಡ್‍ಟೌನ್ ನೂತನ ಅಧ್ಯಕ್ಷರಾಗಿ ಕುಮಾರ್ ಪೂಜಾರಿ ಇರುವೈಲು, ನೂತನ ಕಾರ್ಯದರ್ಶಿಯಾಗಿ ಕಿಶೋರ್ ಆಯ್ಕೆಯಾಗಿದ್ದು ಶನಿವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.