×
Ad

ಖಮರುಲ್ ಇಸ್ಲಾಮ್ ಎಐಸಿಸಿ ಕಾರ್ಯದರ್ಶಿ

Update: 2017-07-25 18:54 IST

ಬೆಂಗಳೂರು, ಜು.25: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ.ಖಮರುಲ್ ಇಸ್ಲಾಮ್‌ರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News