ಇಂದಿನ ತನ್ನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Update: 2017-07-27 08:45 GMT

ಬೆಂಗಳೂರು, ಜು.28: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ  ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಹಾವೇರಿಯಿಂದ ಸಿಎಂ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News