×
Ad

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

Update: 2017-07-27 21:46 IST

ಬ್ರಹ್ಮಾವರ, ಜು.27: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ದಾಬ ಪೂಜಾರಿ ಎಂಬವರ ಪತ್ನಿ ಕೂಸು(77) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.26ರಂದು ರಾತ್ರಿ ಮನೆಯ ಬಳಿಯ ಆವರಣ ಇಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News