ಕಲಾಂ ಸ್ಮಾರಕ ಲೋಕಾರ್ಪಣೆ

Update: 2017-07-27 17:45 GMT

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮಿಳುನಾಡಿನ ರಾಮೇಶ್ವರಂನ ಪೆಯಕರುಂಬುನಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಉದ್ಘಾಟಿಸಿದರು. ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್, ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor