ಅಮಿತ್ ಶಾ, ಸ್ಮೃತಿ ಇರಾನಿ ರಾಜ್ಯಸಭೆಗೆ ನಾಮಪತ್ರ

Update: 2017-07-28 05:44 GMT

ಹೊಸದಿಲ್ಲಿ, ಜು.28:  ಗುಜರಾತ್ ನಿಂದ ರಾಜ್ಯಸಭೆಗೆ ಸ್ಪರ್ಧಿಸುವ  ನಿರ್ಧಾರ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಆಗಸ್ಟ್ 8ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಅಮಿತ್ ಶಾ ಇದೇ ಮೊದಲ  ಬಾರಿ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News