ಆ.1: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
Update: 2017-07-30 20:35 IST
ಕುಂದಾಪುರ, ಜು.30: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆ.1ರಂದು ಮಧ್ಯಾಹ್ನ 2.30ಕ್ಕೆ ಕುಂದಾಪುರದ ಆರ್.ಎನ್.ಶೆಟ್ಟಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್, ವೀಕ್ಷಕ ಪಿ.ಸಿ.ವಿಷ್ಣುನಂದನ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಯು.ಆರ್.ಸಭಾಪತಿ, ಎಂ.ಎ. ಗಫೂರ್, ಗೋಪಾಲ ಭಂಡಾರಿ, ಶಾಸಕರಾದ ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿ ಭಾಗವಹಿಸಲಿದ್ದಾರೆಂದು ಕುಂದಾಪುರ ಬ್ಲಾಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಕೋಟ ಬ್ಲಾಕ್ ಅಧ್ಯಕ್ಷ ಶಂಕರ ಕುಂದರ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.