×
Ad

ಕಟ್ಟಡದಿಂದ ಬಿದ್ದು ಮೃತ್ಯು

Update: 2017-07-30 23:17 IST

ಮಣಿಪಾಲ, ಜು.30: ಕಟ್ಟಡದಿಂದ ಇಳಿಯುವ ವೇಳೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮೃತರನ್ನು ಮೂಲತಃ ಬೆಳಗಾವಿ ಜಿಲ್ಲೆಯ ಪವಾಡಪ್ಪ (55) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳದಲ್ಲಿರುವ ಕಟ್ಟಡದಿಂದ  ಇಳಿಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News