×
Ad

ಆ.1: ಎನ್‌ಎಸ್‌ಯುಐ ಧರಣಿ

Update: 2017-07-31 21:11 IST

ಮಂಗಳೂರು, ಜು.31: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ಸಾವಿನ ಕುರಿತು ಕಾಲೇಜು ಆಡಳಿತ ಮಂಡಳಿ ನೀಡಿರುವ ಹೇಳಿಕೆ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿರುವುದರಿಂದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಎನ್.ಎಸ್.ಯು.ಐ. ರಾಜ್ಯ ಹಾಗೂ ಜಿಲ್ಲಾ ಸಮಿತಿಯು ಆ.1ರಂದು ಬೆಳಗ್ಗೆ 10:30ಕ್ಕೆ ಲಾಲ್ಬಾಗ್‌ನ ಗಾಂಧಿಪ್ರತಿಮೆ ಬಳಿ ಧರಣಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News