×
Ad

ಐಟಿ ದಾಳಿಗೆ ಖಂಡನೆ

Update: 2017-08-02 21:49 IST

ಉಡುಪಿ, ಆ.2: ರಾಜ್ಯ ಇಂಧನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯು ರಾಜಕೀಯ ಪ್ರೇರಿತವಾಗಿ ದಾಳಿ ನಡೆಸಿರುವುದು ತೀವ್ರ ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News