ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ

Update: 2017-08-03 14:46 GMT

ಉಡುಪಿ, ಆ.3: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ವತಿಯಿಂದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಆ.5ರಂದು ಬೆಳಗ್ಗೆ 10:30ಕ್ಕೆ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರೋದ್ ಮಧ್ವರಾಜ್ ಉದ್ಘಾಟಿಸುವರು.ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News