×
Ad

ಕಾಂಗ್ರೆಸ್ ಗೆ ನೇಮಕ

Update: 2017-08-04 19:39 IST

ಚಿಕ್ಕಮಗಳೂರು, ಆ.4: ಅಲ್ಪಸಂಖ್ಯಾತರರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರಸೂಲ್ ಖಾನ್ ಹಾಗೂ ಚಿಕ್ಕಮಗಳೂರು ಬ್ಲಾಕ್ ಅಲ್ಪ ಸಂಖ್ಯಾತರ ಘಟಕಕ್ಕೆ ಆಶ್ರಯ ಸಮಿತಿ ಸದಸ್ಯರಾಗಿರುವ ತನ್ವೀರ್ ಅಹಮ್ಮದ್ ರವರನ್ನು ನೇಮಕ ಮಾಡಿರುವುದಾಗಿ ಕಾಂಗ್ರೆಸ್ ವಕ್ತಾರ ಶಿವಾನಂದಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಿಸಾರ್ ಅಹಮ್ಮದ್, ಜಿಲ್ಲಾ ಅಧ್ಯಕ್ಷ ಡಾ.ಡಿ.ಎಲ್.ವಿಜಯ್ ಕುಮಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜೇಗೌಡರವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನೇಮಕ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News