ನೋಬಲ್ ಶಾಲಾ ಶಿಕ್ಷಕ ರಕ್ಷಕ ಸಂಘದ ಸಭೆ
Update: 2017-08-04 21:11 IST
ಮಂಗಳೂರು, ಆ. 4: ನೋಬಲ್ ಶಾಲಾ ಶಿಕ್ಷಕ ರಕ್ಷಕ ಸಂಘದ ಸಭೆ ಇತ್ತೀಚೆಗೆ ನಡೆಯಿತು.
ರಾಕೇಶ್ ಕುಮಾರ್ ಹಾಗೂ ಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ಶಹನಾಝ್, ಕಾರ್ಯದರ್ಶಿ ಮಹಮ್ಮದ್ ಷರೀಫ್, ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಮುಸ್ತಫಾ ಉಪಸ್ಥಿತರಿದ್ದರು.
ಸೌಮ್ಯಾ ಹಾಗೂ ಶ್ವೇತಾ ಪೈ ಕಾರ್ಯಕ್ರಮ ನಿರೂಪಿಸಿದರು.