ವೈಟ್ ಫೀಲ್ಡ್ ಡಿಸಿಪಿಯಾಗಿ ಅಬ್ದುಲ್ ಅಹದ್

Update: 2017-08-05 15:29 GMT

ಬೆಂಗಳೂರು, ಆ.5: ಬೆಂಗಳೂರು ಗ್ರಾಮಾಂತರದ ಲೋಕಾಯುಕ್ತ ಎಸ್ಪಿ, ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಬೆಂಗಳೂರು ವೈಟ್ ಫೀಲ್ಡ್ ನ ಪೊಲೀಸ್ ಉಪ ಆಯುಕ್ತರಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News