×
Ad

ಅಕ್ರಮ ಮದ್ಯ ಮಾರಾಟ: ಆರೋಪಿ ಬಂಧನ

Update: 2017-08-06 16:55 IST

ಮೂಡಿಗೆರೆ, ಆ.6: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ಆರೋಪದಡಿ ಆರೋಪಿಯೋರ್ವನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

 ಮಾಕೋನಹಳ್ಳಿ ಗ್ರಾಮದ ವಿಜಯ(28) ಎಂಬಾತ ಬಂಧಿತ ಆರೋಪಿ. ಈತ ಮಾಕೋನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯಿಂದ 1432 ರೂ.ಗಳ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುವ ಮೂಲಕ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News